NELLIKAAYI / AMLA / GOOSEBERRY- ನೆಲ್ಲಿಕಾಯಿ:
ನೆಲ್ಲಿಕಾಯಿ:
೧.ಪಪ್ಪಾಯ ಹಣ್ಣಿಗೆ ನೆಲ್ಲಿಕಾಯಿ ಚಚ್ಚಿದ್ದು ಹಾಕಿ, ಅದಕ್ಕೆ ಬೇಕಾದರೆ ಸಕ್ಕರೆ ಹಾಕಿ ಸೇವನೆ ಮಾಡಿದರೆ ಕಣ್ಣಿಗೆ ಒಳ್ಳೆಯದು. ಇದರಿಂದ ಕಣ್ಣಿಗೆ ಬಲ ಮತ್ತು ಶಕ್ತಿ ಬರುತ್ತದೆ. ಕಣ್ಣುರಿ, ಮಂದದೃಷ್ಠಿ, ಕಣ್ಣಲ್ಲಿ ನೀರು ಬರುವುದು, ಕಣ್ಣಿನ ಆಯಾಸಕ್ಕೆ ಇದು ಒಳ್ಳೆಯ ಮದ್ದು.
೨.ನೆಲ್ಲಿಕಾಯಿ ಕಷಾಯದಲ್ಲಿ ಕೂದಲು ನೆನೆಸಿ, ತೊಳೆದರೆ,ಕೂದಲು ಉದ್ದ ಮತ್ತು ಹೊಳಪಾಗುತ್ತದೆ.
೩.ನೆಲ್ಲಿಕಾಯಿ ಪೇಸ್ಟ್ ನ್ನು ಬಿಸಿನೀರಿಗೆ ಹಾಕಿ, ತಲೆ ಬುಡಕ್ಕೆ ಹಚ್ಚಿ, ನೆನಯಲು ಬಿಟ್ಟು, ನಂತರ ತೊಳೆದು ಕೊಂಡರೆ ಸಹ ಒಳ್ಳೆಯ ಪರಿಣಾಮ ಬೀರುತ್ತದೆ.
9:22 AM | Labels: KITCHEN / COOKING TIPS - ಅಡಿಗೆ ಮನೆಯ ಕೆಲವು ಉಪಯುಕ್ತ ಮಾಹಿತಿಗಳು, ನೆಲ್ಲಿಕಾಯಿ / AMLA |
You can leave a response
Subscribe to:
Post Comments (Atom)
All rights reserved. Powered by Blogger.
0 comments:
Post a Comment